ಪ್ರಿಯ ರೈತ ಬಾಂಧವರಿಗೆ ಸಾಮಾಜಿಕ ಜಾಲತಾಣ ಕೃಷಿ ವಿಚಾರದಿಂದ ನಮಸ್ಕಾರಗಳು, ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ನಿಮಗೆ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಾಲಕ್ಷ್ಮಿ ಯೋಜನೆ ಯ ಹಣ ಜಮಾ ಆಗಿರುವ ವಿಚಾರದ ಕುರಿತು ನಿಮ್ಮೆಲ್ಲರಿಗೂ ಒಂದು ಮಹತ್ವವಾದ ಮಾಹಿತಿಯನ್ನು ನೀಡಲಿದ್ದೇವೆ. ಸಂಪೂರ್ಣ ಮಾಹಿತಿಯನ್ನು ಪಡೆಯಲು ಲೇಖನವನ್ನು ಪೂರ್ತಿಯಾಗಿ ಓದಿ. ನಿನ್ನೆ ತಾನೆ ನನ್ನ ತಾಯಿಯ ಕೆನರಾ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಅಂದಾಜು ಮಧ್ಯಾಹ್ನ 4:00ಗೆ ಜಮಾ …