ಉತ್ತಮ ತಳಿಯ  ಜಾನುವಾರು ಹಾಗೂ ಕೋಳಿ ಸಾಕಾಣಿಕೆ ತರಬೇತಿ….!

Spread the love

WhatsApp Group Join Now

ಪ್ರಿಯ ರೈತ ಬಾಂಧವರಿಗೆ ಸಾಮಾಜಿಕ ಜಾಲತಾಣ ಕೃಷಿ ವಿಚಾರದಿಂದ ತಮ್ಮೆಲ್ಲರಿಗೂ ನಮಸ್ಕಾರಗಳು. ಇಂದಿನ ಲೇಖನದಲ್ಲಿ ನಾವು ನಿಮಗೆ ಇಂದಿನ ಲೇಖನದಲ್ಲಿ ರಾಜ್ಯ ಸರ್ಕಾರದ ಮಹತ್ವದ ಯೋಜನೆ ಒಂದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ರಾಜ್ಯ ಸರಕಾರವು ಕೃಷಿ ಕ್ಷೇತ್ರದಲ್ಲಿ ರೈತನ ಆದಾಯವನ್ನು ಹೆಚ್ಚಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.

Thank you for reading this post, don't forget to subscribe!

ಹೌದು ಸ್ನೇಹಿತರೆ ಸರಕಾರವು ರೈತನು ಜಾನುವಾರು ಸಾಕಾಣಿಕೆಯಲ್ಲಿ ಮುಂದುವರಿಯಬೇಕೆಂದು ಮತ್ತು ಕೃಷಿ ಕ್ಷೇತ್ರದಲ್ಲಿ ರೈತನಿಗೆ ಆದಾಯವನ್ನು ಹೆಚ್ಚಿಸಲು ಮತ್ತು ಪ್ರೋತ್ಸಾಹಿಸಲು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು, ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿವೆ. ಈ ಯೋಜನೆ ಅಡಿ ರೈತನು ಜಾನುವಾರು ಸಾಕಾಣಿಕೆಯಲ್ಲಿ ಅತಿ ಕಡಿಮೆ ಬಡ್ಡಿ ದರದಲ್ಲಿ ಸರಕಾರದಿಂದ ಸಾಲವನ್ನು ಪಡೆಯಬಹುದು.

ಜಾನುವಾರು ಮತ್ತು ಕೋಳಿ ತಳಿ ಅಭಿವೃದ್ಧಿ
ಈ ಕಾರ್ಯಕ್ರಮದಲ್ಲಿ ನಿಮಗೆ ಉತ್ತಮ ತಳಿಯ ಜಾನುವಾರು ಸಾಕಾಣಿಕೆಗೆ ಮಾರ್ಗದರ್ಶನ ಹಾಗೂ ಆರ್ಥಿಕವಾಗಿ ನರವು ಸರಕಾರದ ವತಿಯಿಂದ ನೀಡಲಾಗುವುದು.

ಇದಷ್ಟೇ ಅಲ್ಲದೆ ಸರಕಾರವು ಕುರಿ ಮತ್ತು ಮೇಕೆ ಸಾಕಾಣಿಕೆ, ಉತ್ತಮ ತಳಿಯ ಹಸು ಸಾಕಾಣಿಕೆ , ಈಶಾನ್ಯದ ಭಾಗದಲ್ಲಿ ಅವರಿಗೆ ಹಂದಿ ಸಾಕಾಣಿಕೆ ಹೀಗೆ ಮುಂತಾದ ಜಾನುವಾರು ಸಾಕಾಣಿಕೆಗೆ ಸರಕಾರವು ಮಾರ್ಗದರ್ಶನ ಹಾಗೂ ಆರ್ಥಿಕ ನೆರವು ನೀಡಲಿದೆ.

ಈ ಯೋಜನೆಗೆ ಯಾರು ಫಲಾನುಭವಿಗಳಾಗಬಹುದು ?
ಈ ಯೋಜನೆಗೆ ಫಲಾನುಭವಿಗಳಾಗಲು ನೀವು SHG ಅಥವಾ ಸ್ವಸಹಾಯ ಗುಂಪುಗಳು , Formers producers organization, ಅಥವಾ ರೈತ ಸಹಕಾರಿ ಸಂಘಗಳು , Formers copertive organization ಅಥವಾ ರೈತ ಜಂಟಿ ಗುಂಪುಗಳು ಈ ಯೋಜನೆಗೆ ಅರ್ಹರಿರುತ್ತಾರೆ.

ನಿಮ್ಮ ಹೊಲದಲ್ಲಿ ಈ ಪದ್ಧತಿಯನ್ನು ಬಳಸಿ ಕಳೆ ನಿರ್ವಹಣೆ  ಮಾಡಿ https://krushivichara.com/index.php/2024/06/06/know-complete-information-about-weed-eradication-and-types-of-weed-eradication/

Nimma ಹೊಲದಲ್ಲಿ ಮಣ್ಣು ಪರೀಕ್ಷೆ ಮಾಡುವ ವಿಧಾನ, ಮಣ್ಣು ಪರೀಕ್ಷೆನೇ ಮಾಡುವುದರಿಂದ ಆಗುವ ಲಾಭಗಳು https://krushivichara.com/index.php/2024/05/31/soil-testing-procedure-and-know-more-about-soil-teating/

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಅತಿ ಕಡಿಮೆ ಬಡ್ಡಿ ದರದಲ್ಲಿ ಲೋನ್  ವಿತರಣೆ https://krushivichara.com/index.php/2024/05/28/kisan-credit-card-uses-how-to-apply-this-online-know-full-derails/

ಮಣ್ಣೂ ರಹಿತ ಕೃಷಿ ಪದ್ಧತಿ (hydrophonics ) ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ  https://krushivichara.com/index.php/2024/05/28/hydrophonics-grow-plants-without-soil-and-earn-more-income/

ಬೆಳೆ ಪರಿಹಾರ ಪೇಮೆಂಟ್ ಲಿಸ್ಟ್ : ನಿಮ್ಮ ಖಾತೆಗೆ ಹಣ ಜಮಾ ಆಗಿದ್ದೀಯಾ ಇಲ್ಲವಾ ತಿಳಿಯಿರಿ  https://krushivichara.com/index.php/2024/05/27/bele-parihara-payment-status-has-been-updated-please-check-your-status/

ಪಿಎಂ ಮುದ್ರಾ ಲೋನ್  : ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ನೋಡಿ ಮಾಹಿತಿ https://krushivichara.com/index.php/2024/04/02/pm-mudra-loan-scheme-for-all-farm-and-non-farm-activities/


Spread the love
WhatsApp Group Join Now